Latest Kannada Nation & World
ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ದರ್ಶನ್; ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ ‘ಡೆವಿಲ್’ ಸಿನಿಮಾ ಟೀಸರ್

ಬಹುನಿರೀಕ್ಷಿತ ‘ಡೆವಿಲ್’ ಚಿತ್ರದ ಟೀಸರ್ ಯಶಸ್ಸಿನ ಬಳಿಕ ದರ್ಶನ್ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಸಿನಿಮಾ ಎಷ್ಟರ ಮಟ್ಟಿಗೆ ಯಶಸ್ವಿಯಾಗಬಹುದು ಎಂದು ಕಾದು ನೋಡಬೇಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2024ರಲ್ಲೇ ಈ ಸಿನಿಮಾ ಥಿಯೇಟರ್‍ಗಳಲ್ಲಿ ಪ್ರದರ್ಶನ ಕಾಣಬೇಕಿತ್ತು. ಆದರೆ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿಕೊಂಡದ್ದರಿಂದ ಎಲ್ಲವೂ ತಡವಾಗುತ್ತಾ ಹೋಯಿತು.