Latest Kannada Nation & World
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿದ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ -Photos

ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಭಾರತ ಪ್ರವಾಸದಲ್ಲಿದ್ದಾರೆ. ಗುರುವಾರ (ಮಾ.20) ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು, ಕಿವೀಸ್ ಸ್ಪಿನ್ನರ್ ಅಜಾಜ್ ಪಟೇಲ್, ಮಾಜಿ ಬ್ಯಾಟರ್ ರಾಸ್ ಟೇಲರ್ ಮತ್ತು ವೇಗಿ ಟ್ರೆಂಟ್ ಬೌಲ್ಟ್ ಅವರೊಂದಿಗೆ ಕ್ರಿಕೆಟ್ ಆಡಿ ಗಮನ ಸೆಳೆದರು.