Astrology
ಮೇಷ ರಾಶಿ ದೀಪಾವಳಿ ಭವಿಷ್ಯ: ನಿರುದ್ಯೋಗಿಗಳಿಗೆ ಉದ್ಯೋಗ ಲಾಭ, ಉದ್ಯೋಗಿಗಳಿಗೆ ಹೊಸ ಸವಾಲಿನೊಂದಿಗೆ ಬಡ್ತಿ ಸಾಧ್ಯತೆ; ಹೊಸ ಹೊಣೆಗೆ ಸನ್ನದ್ಧರಾಗಿ

Deepavali Aries Horoscope 2024: ದೀಪಾವಳಿಯನ್ನು ಹಲವರು ಹಣಕಾಸು ವರ್ಷದ ಆರಂಭ ಎಂದೇ ಪರಿಗಣಿಸುತ್ತಾರೆ. ಉದ್ಯೋಗ, ಹಣಕಾಸು, ವ್ಯಾಪಾರಗಳನ್ನೇ ದೃಷ್ಟಿಯಲ್ಲಿಟ್ಟುಕೊಂಡು ದೀಪಾವಳಿ ಪ್ರಯುಕ್ತ ವೈದಿಕ ಜ್ಯೋತಿಷ್ಯದ ರೀತಿಯಲ್ಲಿ ಲೆಕ್ಕ ಹಾಕಿ ಮೇಷ ರಾಶಿಯ ದೀಪಾವಳಿ ವರ್ಷ ಭವಿಷ್ಯ ಇಲ್ಲಿದೆ. (ಬರಹ: ಎಚ್.ಸತೀಶ್)