Astrology
ಶನಿ ಸಂಕ್ರಮಣ 2025: ತುಲಾ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಕ, ವೃಶ್ಚಿಕ ರಾಶಿಯವರ ಆದಾಯದಲ್ಲಿ ಹೆಚ್ಚಳ

Saturn Transit 2025: ಶನಿಯು ಮುಂದಿನ ವರ್ಷ ಮಾರ್ಚ್ 29ರಂದು ಕುಂಭ ರಾಶಿಯಿಂದ ಮೀನ ರಾಶಿಗೆ ಪ್ರವೇಶಿಸುತ್ತಾನೆ. ಈ ಸಂಚಾರವು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ತುಲಾ, ವೃಶ್ಚಿಕ ರಾಶಿಯವರಿಗೆ ಕರ್ಮಕಾರಕ ಶನಿ ಏನು ಫಲ ನೀಡಲಿದ್ದಾನೆ, ಪರಿಹಾರಗಳೇನು? ಇಲ್ಲಿದೆ ಮಾಹಿತಿ.