Latest Kannada Nation & World
ಯುಪಿ ವಾರಿಯರ್ಸ್ ವಿರುದ್ಧ 81 ರನ್ಗಳಿಂದ ಗೆದ್ದ ಗುಜರಾತ್ ಜೈಂಟ್ಸ್; ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿತ

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ ಜೈಂಟ್ಸ್ 81 ರನ್ಗಳ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದೆ.