Latest Kannada Nation & World
2015ರ ನಂತರ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಪಾಕಿಸ್ತಾನ; ಬಾಬರ್-ಅಫ್ರಿದಿ ಹೊರಗಿಟ್ಟು ಒಲಿಯಿತು ಜಯ

Pakistan vs England: ಇಂಗ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಪಾಕಿಸ್ತಾನ ತಂಡವು ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಬಾಂಗ್ಲಾದೇಶವನ್ನು ಹಿಂದಿಕ್ಕಿ 7ನೇ ಸ್ಥಾನಕ್ಕೆ ಜಿಗಿದಿದೆ. ಅತ್ತ ಸೋಲಿನ ಹೊರತಾಗಿಯೂ, ಇಂಗ್ಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿಯೇ ಉಳಿದಿದೆ.