Latest Kannada Nation & World
ಬಿಗ್ ಬಾಸ್ ಮನೆಯಿಂದ ಹೊರಬಿದ್ದ ರಂಜಿತ್ ಮತ್ತೆ ವಾಪಸ್ ಬರ್ತಾರಾ? ಏನಿದು ಹೊಸ ಸುಳಿವು

ಯಾರೇ ಆಗಲಿ ಬಿಗ್ ಬಾಸ್ ಮನೆಯಿಂದ ಬಂದ ತಕ್ಷಣ ತಮ್ಮ ಬಿಗ್ ಬಾಸ್ ಜರ್ನಿಯ ಬಗ್ಗೆ ಮಾತನಾಡುತ್ತಾರೆ. ಅಥವಾ ಯಾವುದೇ ವಿಷಯ ಇದ್ದರೆ ಅದಕ್ಕೆ ಪ್ರತಿಕ್ರಿಯೆ ನೀಡುತ್ತಾರೆ. ರಂಜಿತ್ ಮಾತ್ರ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ ಎಂದರೂ, ಈ ಬಗ್ಗೆ ಸುದ್ದಿಯಾಗುತ್ತಿದ್ದರೂ ಎಲ್ಲಿಯೂ ಯಾವ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಈ ಬೆಳವಣಿಗೆಯನ್ನು ಗಮನಿಸಿದ ಅನೇಕರು ರಂಜಿತ್ ಮತ್ತೆ ಬಿಗ್ ಬಾಸ್ ಮನೆಗೆ ಬರುತ್ತಾರೆ ಎಂದು ಹೇಳುತ್ತಿದ್ದಾರೆ.