Latest Kannada Nation & World
ರಾಷ್ಟಮಟ್ಟದ ಟೆನಿಸ್ ಟೂರ್ನಿ; ಮೈಸೂರಿನ ಪದ್ಮಪ್ರಿಯಾ ರಮೇಶ್ ಕುಮಾರ್‌ಗೆ ಮೊದಲ ಸ್ಥಾನ

ರಾಷ್ಟ್ರಮಟ್ಟದ ಟೆನಿಸ್ ಟೂರ್ನಮೆಂಟ್‌ನಲ್ಲಿ ಕರ್ನಾಟಕದ ಬಾಲಕಿ ಪದ್ಮಪ್ರಿಯಾ ರಮೇಶ್ ಕುಮಾರ್, ಮೊದಲ ಸ್ಥಾನ ಪಡೆದಿದ್ದಾರೆ. ಪಂಜಾಬ್‌ನ ಲುಧಿಯಾನದ ಜಸ್ಸೋವಾಲ್‌ನಲ್ಲಿ ನಡೆದ 14 ವರ್ಷದೊಳಗಿನವರ ರಾಷ್ಟ್ರೀಯ ಸರಣಿ ಸಿಂಗಲ್ಸ್ ಪಂದ್ಯಾವಳಿಯನ್ನು ಗೆದ್ದಿದ್ದಾರೆ.