Latest Kannada Nation & World
ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ; ಬರ್ತಡೇ ದಿನವೇ ಗುಡ್ ನ್ಯೂಸ್
ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಕೈ ಜೋಡಿಸಿದೆ. ಹೊಸ ಸಿನಿಮಾ ನಿರ್ಮಾಣದ ಬಗ್ಗೆ ಅಪ್ಡೇಟ್ ಸಿಕ್ಕಂತಾಗಿದೆ. ಶ್ರೀಮುರಳಿ ಅವರ ಜನ್ಮದಿನದಂದೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.