Latest Kannada Nation & World
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 28ಕ್ಕೆ ಮುಂದೂಡಿಕೆ

ಪ್ರಕರಣದ ಆರೋಪಿ ನಂ-1 ಪವಿತ್ರಾ ಗೌಡ, 2ನೇ ಆರೋಪಿ ದರ್ಶನ್, 6ನೇ ಆರೋಪಿ ಜಗದೀಶ್, 7ನೇ ಆರೋಪಿ ಅನುಕುಮಾರ್ ಅಲಿಯಾಸ್ ಅನು, 11ನೇ ಆರೋಪಿ ನಾಗರಾಜ್ ಮತ್ತು 12ನೇ ಆರೋಪಿ ಎಂ.ಲಕ್ಷ್ಮಣ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ನಿಯಮಿತ ರೆಗ್ಯುಲರ್ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.