Latest Kannada Nation & World

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಸಲ ಯಾವಾಗ ಕೇಂದ್ರ ಬಜೆಟ್ ಮಂಡಿಸುತ್ತಾರೆ, ದಿನಾಂಕ ಮತ್ತು ಸಮಯದ ವಿವರ

Share This Post ????

Union Budget 2025: ಮುಂದಿನ ಹಣಕಾಸು ವರ್ಷಕ್ಕೆ (2025-26) ಸಂಬಂಧಿಸಿದ ಕೇಂದ್ರ ಬಜೆಟ್ 2025-26 ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯೂ ವಾಡಿಕೆಯಂತೆ ಹೇಳುವುದಾದರೆ, ಫೆಬ್ರವರಿ 1ರಂದೇ ಮಂಡಿಸಲಿದ್ದಾರೆ. ಆದರೆ, ಕೇಂದ್ರ ಸರ್ಕಾರದಿಂದ ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದು. ಮಂದಿನ ತಿಂಗಳ ಮೊದಲ ದಿನ ಮಂಡನೆಯಾಗುವ ಸಾಧ್ಯತೆ ಇದೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!