Latest Kannada Nation & World
ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್; ರೋಹಿತ್ ಶರ್ಮಾ ವಿಶ್ವಾದಾಖಲೆ ಮುರಿಯಲು ಬೇಕು ಕೇವಲ 40 ರನ್

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟರ್ ಬಾಬರ್ ಅಜಮ್ 28 ಎಸೆತಗಳಲ್ಲಿ 41 ರನ್ ಗಳಿಸಿದರು. ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದರು. ಈ ವೇಳೆ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.