Latest Kannada Nation & World
ವಿವಾದಿತ ಐಎಎಸ್ ಅಧಿಕಾರಿ ಪೂಜಾಖೇಡ್ಕರ್ ವಜಾ; ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ ಜಾರಿ-nation news tainted ias officer pooja khedkar from maharashtra dismissed from service goi issues orders kub ,ರಾಷ್ಟ್ರ-ಜಗತ್ತು ಸುದ್ದಿ
ತರಬೇತಿ ಅವಧಿಯಲ್ಲಿಯೇ ಹಲವಾರು ಸೌಲಭ್ಯಗಳಿಗೆ ಬೇಡಿಕೆ ಇಟ್ಟಿದ್ದು, ಅಧಿಕಾರಿಗಳೊಂದಿಗೆ ದುರ್ವರ್ತನೆ ತೋರಿದ್ದು, ಖಾಸಗಿ ವಾಹನಕ್ಕೆ ಸರ್ಕಾರಿ ವಾಹನದ ರೀತಿ ಕೆಂಪು ದೀಪ ಅಳವಡಿಸಿಕೊಂಡಿದ್ದು ಭಾರೀ ವಿವಾದ ಸೃಷ್ಟಿಸಿತ್ತು. ಪತ್ರದ ನಂತರ ಪುಣೆಯಿಂದ ವಾಶಿಮ್‌ಗೆ ಖೇಡ್ಕರ್ ಅವರನ್ನು ವರ್ಗ ಮಾಡಲಾಗಿತ್ತು.