Latest Kannada Nation & World
ಕುಲ್ದೀಪ್, ಅಕ್ಷರ್ ಔಟ್, ಶಮಿ ಅನ್ಫಿಟ್; ಬಾರ್ಡರ್ ಗವಾಸ್ಕರ್ ಟ್ರೋಫಿ-ಸೌತ್ ಆಫ್ರಿಕಾ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ

ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.