Latest Kannada Nation & World
ಶಕೀಬ್ ಅಲ್ ಹಸನ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ; ಕ್ರಿಕೆಟಿಗನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

Shakib Al Hasan: ಕ್ರಿಕೆಟಿಗ ಶಕೀಬ್ ಅಲ್ ಹಸನ್ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಢಾಕಾ ನ್ಯಾಯಾಲಯವು ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.