Latest Kannada Nation & World
ಶಿವರಾಜ್ ಕುಮಾರ್‌ಗೆ ಸರ್ಜರಿ ಯಶಸ್ವಿ, ಅಮೆರಿಕದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕೃತಕ ಮೂತ್ರಪಿಂಡ ಅಳವಡಿಕೆ- ಡಾಕ್ಟರ್ ಮನೋಹರ್ ಹೀಗಂದ್ರು
ಅಮೇರಿಕಾದ ಮಿಯಾಮಿಯಲ್ಲಿ ಶಸ್ತ್ರ ಚಿಕಿತ್ಸೆ ಪಡೆದುಕೊಂಡ ಶಿವರಾಜ್ ಕುಮಾರ್ ಆರೋಗ್ಯವಾಗಿದ್ದಾರೆಂದು ಡಾ. ಮನೋಹರ್ ತಿಳಿಸಿದ್ದಾರೆ. ಗೀತಾ ಶಿವರಾಜ್ ಕುಮಾರ್ ಕೂಡ ಶಿವಣ್ಣನ ಆರೋಗ್ಯದ ಬಗ್ಗೆ ಮಾತನಾಡಿದ್ದಾರೆ.