Latest Kannada Nation & World
ಸಂಜು ವೆಡ್ಸ್ ಗೀತಾ 2 ಚಿತ್ರದ ಹಬೀಬಿ ಹಾಡಿಗೆ ಸಖತ್ ಹೆಜ್ಜೆ ಹಾಕಿದ ರಚಿತಾ ರಾಮ್, ರಾಗಿಣಿ ದ್ವಿವೇದಿ VIDEO

ಚಿತ್ರದ ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ.