Astrology

ಪ್ರೀತಿಪಾತ್ರರಿಗೆ ಸಮಯ ಕೊಡದಿದ್ದರೆ ಬಿರುಕು ಉಂಟಾಗುವ ಸಾಧ್ಯತೆ, ದುಂದುವೆಚ್ಚದಿಂದ ಆರ್ಥಿಕ ಸಮಸ್ಯೆ; 2025 ಭವಿಷ್ಯ

Share This Post ????

ಸಂಖ್ಯಾಶಾಸ್ತ್ರ ಸಂಖ್ಯೆ 8: ವರ್ಷ ಮುಗಿಯುತ್ತಾ ಬಂತು. ಮೊನ್ನೆ ಮೊನ್ನೆಯಷ್ಟೇ ಹೊಸ ವರ್ಷ ಆಚರಿಸಿದಂತೆ ಇದೆ. ಇನ್ನು 1 ತಿಂಗಳು ಕಳೆದರೆ ಮತ್ತೊಂದು ವರ್ಷಕ್ಕೆ ಕಾಲಿಡುತ್ತೇವೆ. ಹೊಸ ವರ್ಷ ಹತ್ತಿರ ಬರುತ್ತಿದ್ದಂತೆ ಮನಸ್ಸಿನಲ್ಲಿ ನಾನಾ ಪ್ರಶ್ನೆಗಳು ಕಾಡತೊಡಗುತ್ತವೆ. ಈ ವರ್ಷ ನಮಗೆ ಸುಖವೋ, ದುಃಖವೋ ಅಥವಾ ಸಾಮಾನ್ಯವಾಗಿರುವುದಾ? ಏನೆಲ್ಲಾ ಬದಲಾವಣೆಗಳು ನಮ್ಮ ಜೀವನದಲ್ಲಿ ಉಂಟಾಗುತ್ತದೆ? ಈಗ ಎದುರಿಸುತ್ತಿರುವ ಸಮಸ್ಯೆಗಳು ಪರಿಹಾರವಾಗುವುದೋ ಇಲ್ಲವೋ? ಉದ್ಯೋಗ, ವೃತ್ತಿ, ಹಣಕಾಸು, ಸಂಬಂಧ, ಆರೋಗ್ಯ ಹೇಗಿರುತ್ತದೆ? ಈ ಎಲ್ಲಾ ಗೊಂದಲಗಳಿಗೂ ಉತ್ತರ ಇಲ್ಲಿದೆ. 2025 ರಲ್ಲಿ ರಾಡಿಕ್ಸ್‌ ನಂಬರ್‌ 8 ಜನರ ಭವಿಷ್ಯ ಈ ರೀತಿ ಇದೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!