Astrology
ಸಾಲದಿಂದ ನೀವು ಮಾನಸಿಕವಾಗಿ ಕುಗ್ಗಿ ಹೋಗಿದ್ದರೆ, ಅದರಿಂದ ಮುಕ್ತಿ ಪಡೆಯಲು ಈ 5 ಸುಲಭದ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ

ವಾಸ್ತು ಶಾಸ್ತ್ರದ ಪ್ರಕಾರ, ಸೋಮವಾರದಂದು ಲಕ್ಷ್ಮಿ ದೇವಿಗೆ ಖೀರ್ ತಯಾರಿಸಿ, ಪ್ರಸಾದವಾಗಿ ಅರ್ಪಿಸಿ. ನಂತರ ಕುಟುಂಬದ ಎಲ್ಲಾ ಸದಸ್ಯರು ಆ ಪ್ರಸಾದವನ್ನು ಸ್ವೀಕರಿಸಬೇಕು. ಹೀಗೆ ಮಾಡುವುದುರಿಂದ ಸಂಪತ್ತು ವೃದ್ಧಿಯಾಗುತ್ತದೆ ಹಾಗೂ ಸಾಲದಿಂದ ಮುಕ್ತಿ ದೊರೆಯುತ್ತದೆ ಎಂದು ನಂಬಲಾಗಿದೆ.