Astrology
ಸಿಂಹ ರಾಶಿಯವರಿಗೆ ಜೀವನದಲ್ಲಿ ನಿರೀಕ್ಷಿತ ಬದಲಾವಣೆ ಇದೆ, ಕನ್ಯಾ ರಾಶಿಯವರು ಹೆಚ್ಚಿನ ಹಣವನ್ನ ಖರ್ಚು ಮಾಡುತ್ತಾರೆ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 27ರ ಭಾನುವಾರದಿಂದ ಮೇ 3 ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.