Latest Kannada Nation & World
128 ವರ್ಷಗಳ ನಂತರ ಒಲಿಂಪಿಕ್ಸ್ಗೆ ಮರಳಿದ ಕ್ರಿಕೆಟ್, ಅಮೆರಿಕ ಆಡೋದು ಖಚಿತ; ಉಳಿದ 5 ತಂಡಗಳಿಗೆ ಪೈಪೋಟಿ, ಆಯ್ಕೆ ಪ್ರಕ್ರಿಯೆ ಹೇಗೆ?

128 ವರ್ಷಗಳ ನಂತರ ಲಾಸ್ ಏಂಜಲೀಸ್ ಒಲಿಂಪಿಕ್ಸ್ಗೆ ಕ್ರಿಕೆಟ್ ಸೇರ್ಪಡೆಯಾಗಿದ್ದು, ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಿದೆ. ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ತಲಾ ಆರು ತಂಡಗಳು ಚಿನ್ನಕ್ಕಾಗಿ ಸ್ಪರ್ಧಿಸಲಿವೆ.