Latest Kannada Nation & World
ಬಾರ್ಡರ್-ಗವಾಸ್ಕರ್ ಟ್ರೋಫಿ: ಟೀಮ್ ಇಂಡಿಯಾ ಸೇರಿದ ದೇವದತ್ ಪಡಿಕ್ಕಲ್; ಪರ್ತ್ ಟೆಸ್ಟ್ ಆಡಲು ಸಜ್ಜಾದ ಕನ್ನಡಿಗ

ಆಸ್ಟ್ರೇಲಿಯಾ ಎ ವಿರುದ್ಧ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳನ್ನು ಆಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್, ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ಮುಖ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಇವರು ಪರ್ತ್ ಟೆಸ್ಟ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.