Latest Kannada Nation & World
300ನೇ ಏಕದಿನದಲ್ಲಿ ಕಣಕ್ಕಿಳಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ; ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ

ಪಾಕಿಸ್ತಾನ ವಿರುದ್ಧದ 51ನೇ ಶತಕ ಸಿಡಿಸಿ ಇತಿಹಾಸ ನಿರ್ಮಿಸಿರುವ ಕೊಹ್ಲಿ, ಏಕದಿನ ಕ್ರಿಕೆಟ್ನಲ್ಲಿ ವೇಗವಾಗಿ 14,000 ರನ್ ಕಲೆ ಹಾಕಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಫಲ್ಯಗಳಿಂದ ಟೀಕೆಗೆ ಗುರಿಯಾಗಿದ್ದ ವಿರಾಟ್ ಮತ್ತೆ ಫಾರ್ಮ್ಗೆ ಮರಳಿದ್ದು, ಫ್ಯಾನ್ಸ್ಗೆ ಖುಷಿ ನೀಡಿದೆ. ಶತಕ ಸಿಡಿಸಿ ಹಲವು ದಾಖಲೆಗಳನ್ನು ಹೆಸರಿಗೆ ಬರೆದುಕೊಂಡಿದ್ದಾರೆ.