Latest Kannada Nation & World
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ 27,503 ರನ್; ರಿಕಿ ಪಾಂಟಿಂಗ್ ದಾಖಲೆ ಮುರಿದು 3ನೇ ಸ್ಥಾನಕ್ಕೆ ಜಂಪ್

ಸಚಿನ್ ತೆಂಡೂಲ್ಕರ್ ಎಲ್ಲಾ ಮೂರು ಸ್ವರೂಪಗಳ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್ನಲ್ಲಿ 34,357 ರನ್ ಗಳಿಸಿದ್ದಾರೆ.