Latest Kannada Nation & World
ದಿನಕ್ಕೊಂದು ಕ್ಯಾರೆಟ್ ತಿನ್ನುವುದರ ಪ್ರಯೋಜನಗಳಿವು

ದಿನಕ್ಕೊಂದು ಕ್ಯಾರೆಟ್ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಕ್ಯಾರೆಟ್ ಎಲ್ಲಾ ತರಕಾರಿಗಳಿಂತ ಹೆಚ್ಚು ವಿಟಮಿನ್ ಎ ಅನ್ನು ಹೊಂದಿರುತ್ತದೆ. ದಿನಕ್ಕೆ ಒಂದು ದೊಡ್ಡ ಕ್ಯಾರೆಟ್ ಅಥವಾ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ.