Latest Kannada Nation & World
Drashan: ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯಲ್ಲಿವೆ ಈ ಕಾರಣಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಲಾಗಿತ್ತು. ಆದರೆ ಜಾಮೀನು ರದ್ದು ಮಾಡಬೇಕೆಂದು ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಇಂದು ವಿಚಾರಣೆ ನಡೆಯಲಿದೆ. ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ.