Latest Kannada Nation & World

ವಿಮಾ ವ್ಯಾಪ್ತಿ ವಿಸ್ತರಣೆಯಿಂದ ಆಯುಷ್ಮಾನ್ ಭಾರತ್‌ವರೆಗೆ; ಕೇಂದ್ರ ಬಜೆಟ್‌ನಿಂದ ಆರೋಗ್ಯ ಕ್ಷೇತ್ರದ ನಿರೀಕ್ಷೆಗಳು

Share This Post ????

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025–26ರ ಸಾಲಿನ ಬಜೆಟ್ ಮಂಡಿಸಲು ರೆಡಿಯಾಗಿದ್ದಾರೆ. ಫೆಬ್ರುವರಿ 1 ಅಂದರೆ ನಾಳೆ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಪ್ರತಿಬಾರಿಯಂತೆ ಈ ಬಾರಿಯೂ ಬಜೆಟ್‌ನಿಂದ ಆರೋಗ್ಯ ಕ್ಷೇತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಆಯುಷ್ಮಾನ್ ಭಾರತ, ಆರೋಗ್ಯ ವಿಮೆ ವ್ಯಾಪ್ತಿ ಹೆಚ್ಚಳ, ಆರೋಗ್ಯ ಸಲಕರಣೆ ಹಾಗೂ ಉಪಭೋಗ್ಯ ವಸ್ತುಗಳ ಮೇಲಿನ ತೆರಿಗೆ ವಿನಾಯಿತಿ, ಪ್ರಿವೆಂಟಿವ್ ಹೆಲ್ತ್‌ಕೇರ್‌ಗೆ ಒತ್ತು ನೀಡುವುದು ಈ ಕೆಲವು ಯೋಜನೆಗಳ ವಿಸ್ತರಣೆಯನ್ನು ಬಜೆಟ್‌ನಿಂದ ನಿರೀಕ್ಷಿಸಲಾಗುತ್ತಿದೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!