Latest Kannada Nation & World
ಗರ್ಭಿಣಿಯರು ಸೇವಿಸಲೇಬೇಕಾದ 5 ಹಣ್ಣುಗಳಿವು

ಗರ್ಭಿಣಿ ಹಾಗೂ ಮಗುವಿನ ಆರೋಗ್ಯಕ್ಕಾಗಿ ನಾರಿನಂಶ, ಜೀವಸತ್ವಗಳು ಮತ್ತು ಖನಿಜಗಳಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿರುವ ಈ 5 ಹಣ್ಣುಗಳನ್ನು ಸೇವಿಸಿ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಸಹಕಾರಿಯಾಗಿದೆ.