Latest Kannada Nation & World
ಗುಜರಾತ್: ಆಸ್ಪತ್ರೆಯಲ್ಲಿ ಸ್ತ್ರೀರೋಗ ತಪಾಸಣೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್; ತನಿಖೆಗೆ ಆದೇಶ

ಗುಜರಾತ್‌ನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಚಿಕಿತ್ಸೆ ಪಡೆಯುತ್ತಿರುವ ವಿಡಿಯೋಗಳನ್ನು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಲಾಗಿದೆ. ಅಲ್ಲದೆ ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಮಹಿಳೆಯರ ಗೌಪ್ಯತೆಯ ಬಗ್ಗೆ ಗಂಭೀರ ಪ್ರಶ್ನೆ ಮೂಡಿಸಿದೆ.