Latest Kannada Nation & World
ವಿವಾದದ ನಂತರ ಎಚ್ಚೆತ್ತುಕೊಂಡ ಪಾಕಿಸ್ತಾನ; ಉದ್ಘಾಟನಾ ಪಂದ್ಯಕ್ಕೂ ಮುನ್ನ ಭಾರತದ ಧ್ವಜ ಹಾರಿಸಿದ ಪಿಸಿಬಿ

ಚಾಂಪಿಯನ್ಸ್ ಟ್ರೋಫಿ 2025 ಉದ್ಘಾಟನಾ ಪಂದ್ಯ ಆರಂಭಕ್ಕೂ ಮುನ್ನ ಕರಾಚಿಯ ಕ್ರೀಡಾಂಗಣದಲ್ಲಿ ಭಾರತೀಯ ತ್ರಿವರ್ಣ ಧ್ವಜವನ್ನು ಸ್ಥಾಪಿಸುವ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿವಾದಕ್ಕೆ ತೆರೆ ಎಳೆದಿದೆ.