Latest Kannada Nation & World
Health Care: ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆ ವಿರುದ್ಧ ನೀತಿ ರೂಪಿಸಿ; ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

Health Care: ಭಾರತದ ಉದ್ದಗಲಕ್ಕೂ ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆ ನಡೆಯುತ್ತಿದೆ. ಇದನ್ನು ತಡೆದು ರೋಗಿಗಳ ಮತ್ತು ಅವರ ಕುಟುಂಬದವರ ಹಿತ ಕಾಪಾಡಲು ನೀತಿ ರೂಪಿಸಬೇಕಾದ ಹೊಣೆಗಾರಿಕೆ ರಾಜ್ಯ ಸರ್ಕಾರಗಳದ್ದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 4) ಹೇಳಿದೆ.