Latest Kannada Nation & World
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನುವುದರಿಂದಾಗುವ ಪ್ರಯೋಜನಗಳು

ಬೇಸಿಗೆಯಲ್ಲಿ ಸೌತೆಕಾಯಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದು ಶೇ. 95 ರಷ್ಟು ನೀರನ್ನು ಹೊಂದಿರುತ್ತದೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ.