Latest Kannada Nation & World
ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ದೊಡ್ಡ ನಿರ್ಧಾರ; ಇಂಗ್ಲೆಂಡ್ ಟೆಸ್ಟ್ ಸರಣಿಗೆ ಬಿಸಿಸಿಐ ಯೋಜನೆ ಇದು!

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದ ನಂತರ ರೋಹಿತ್ ಶರ್ಮಾ ಅವರು ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ.