ಸಾಕ್ಷರತೆಯು ಒಂದು ರಾಜ್ಯ ಅಥವಾ ದೇಶದಲ್ಲಿ ಓದಲು ಮತ್ತು ಬರೆಯಲು ಬರುವ ಸಾಕ್ಷರರ ಪ್ರಮಾಣವನ್ನು ತಿಳಿಸುತ್ತದೆ. ಭಾರತದಲ್ಲಿ ಹೆಚ್ಚು ಸಾಕ್ಷರತೆ ಇರುವ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಪಟ್ಟಿ ಇಲ್ಲಿದೆ.