Latest Kannada Nation & World
IML T20: ಭಾರತ ಮಾಸ್ಟರ್ಸ್ ಚಾಂಪಿಯನ್; ಅತಿ ಹೆಚ್ಚು ರನ್ ಹಾಗೂ ವಿಕೆಟ್ ಪಡೆದ ಟಾಪ್ 5 ಆಟಗಾರರು

ಇಂಟರ್‌ನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಟೂರ್ನಿಯಲ್ಲಿ ಭಾರತ ಮಾಸ್ಟರ್ಸ್ ಚಾಂಪಿಯನ್ ಆಗಿದೆ. ಸಚಿನ್ ತೆಂಡೂಲ್ಕರ್ ಮತ್ತು ಯುವರಾಜ್ ಸಿಂಗ್ ಈ ವರ್ಷದ ಐಎಂಎಲ್ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ, ಈ ವರ್ಷದ ಐಎಂಎಲ್ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟರ್‌ಗಳಲ್ಲಿ ಯಾವುದೇ ಭಾರತೀಯ ಬ್ಯಾಟರ್ ಸ್ಥಾನ ಪಡೆದಿಲ್ಲ.