Latest Kannada Nation & World
ಹಲಸಿನ ಹಣ್ಣು ತಿನ್ನುವುದರಿಂದಾಗುವ 5 ಆರೋಗ್ಯ ಪ್ರಯೋಜನಗಳು

ತಿನ್ನಲು ರುಚಿಕರ ಮಾತ್ರವಲ್ಲದೆ ಹಲಸಿನ ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಹಲಸಿನ ಹಣ್ಣು ಬಿ ಜೀವಸತ್ವಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಿಂದ ಸಮೃದ್ಧವಾಗಿರುವ ಕಡಿಮೆ ಕ್ಯಾಲೊರಿ ಹಣ್ಣು. ಹೆಚ್ಚಿನ ಪೋಷಕಾಂಶಗಳನ್ನು ಇದು ಹೊಂದಿದೆ.