Latest Kannada Nation & World
ಹೊಗಳಿ ಅಟ್ಟಕ್ಕೇರಿಸಿದ್ದ ಅಭಿಮಾನಿಗಳಿಂದಲೇ ಟೀಕೆ, ಟ್ರೋಲ್; ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಎಲ್ ರಾಹುಲ್ ಆಡಿದ ರೀತಿಗೆ ಆಕ್ರೋಶ

KL Rahul: ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಎಲ್ ರಾಹುಲ್ ಆಡಿದ ರೀತಿಗೆ ಹೊಗಳಿ ಅಟ್ಟಕ್ಕೇರಿಸಿದ್ದ ಅಭಿಮಾನಿಗಳಿಂದಲೇ ಟೀಕೆ ವ್ಯಕ್ತವಾಗಿದೆ. ಟೆಸ್ಟ್ ಕ್ರಿಕೆಟ್ ಆಡಲು ಐಪಿಎಲ್ಗೆ ಬರಬೇಕಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.