Latest Kannada Nation & World
Ayushman Bharat; 70 ವರ್ಷ ಮೇಲ್ಪಟ್ಟವರೂ ಇನ್ನು ಆಯುಷ್ಮಾನ್ ಭಾರತ್ ಫಲಾನುಭವಿಗಳು, ಕೇಂದ್ರ ಕ್ಯಾಬಿನೆಟ್ ಮಹತ್ವದ ನಿರ್ಧಾರ
ಈ ಅನುಮೋದನೆಯೊಂದಿಗೆ, 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲ ಹಿರಿಯ ನಾಗರಿಕರು, ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯ ಹೊರತಾಗಿ, ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. 70 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಇದು ಅನ್ವಯವಾಗುವುದಿಲ್ಲ.