Latest Kannada Nation & World
ರಾಹುಲ್, ಸಿರಾಜ್ ಬಹುತೇಕ ಹೊರಕ್ಕೆ; ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಗೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Bangladesh 2nd Test: ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಪಂದ್ಯ ಸೆಪ್ಟೆಂಬರ್ 27 ರಿಂದ ಕಾನ್ಪುರದ ಗ್ರೀನ್ ಪಾರ್ಕ್ನಲ್ಲಿ ಆರಂಭವಾಗಲಿದ್ದು, ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ ಆಗುವುದು ಖಚಿತ ಎಂದು ವರದಿಯಾಗಿದೆ.