Latest Kannada Nation & World
ಟೀಮ್ ಇಂಡಿಯಾ ಹೆಡ್ಕೋಚ್ ಗೌತಮ್ ಗಂಭೀರ್ ವಿರುದ್ಧ ತನಿಖೆಗೆ ಆದೇಶಿಸಿದ ಡೆಲ್ಲಿ ಕೋರ್ಟ್

ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಎಚ್‌ಆರ್ ಇನ್‌ಫ್ರಾಸಿಟಿ ಪ್ರೈವೇಟ್ ಲಿಮಿಟೆಡ್, ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿ ಪ್ರೈವೇಟ್ ಲಿಮಿಟೆಡ್, ಯುಎಂ ಆರ್ಕಿಟೆಕ್ಚರ್ಸ್ ಆ್ಯಂಡ್ ಕಾಂಟ್ರಾಕ್ಟರ್ಸ್ ಲಿಮಿಟೆಡ್ ಮತ್ತು ಕಂಪನಿಗಳ ಜಂಟಿ ಉದ್ಯಮದ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಗಂಭೀರ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.