Latest Kannada Nation & World
ಇಬ್ಬರು ಪತ್ನಿಯರ ಸಮ್ಮುಖದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನಿರ್ದೇಶಕ ಗುರುಪ್ರಸಾದ್ ಅಂತ್ಯಕ್ರಿಯೆ

ಮೊದಲ ಪತ್ನಿ ಆರತಿ, ಎರಡನೇ ಪತ್ನಿ ಸುಮಿತ್ರಾ ಮತ್ತು ಗುರುಪ್ರಸಾದ್ ಸಹೋದರ ಸೇರಿ ಕೆಲವೇ ಕೆಲವು ಕುಟುಂಬಸ್ಥರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ನಿರ್ದೇಶಕ ಗುರುಪ್ರಸಾದ್ ಅವರ ಅಂತ್ಯಕ್ರಿಯೆಯಲ್ಲಿ ಸ್ಯಾಂಡಲ್ವುಡ್ ನಟರಾದ ಯೋಗರಾಜ್ ಭಟ್, ಡಾಲಿ ಧನಂಜಯ್, ದುನಿಯಾ ವಿಜಯ್, ನೀನಾಸಂ ಸತೀಶ್ ಸೇರಿ ಇನ್ನು ಕೆಲವರು ಭಾಗವಹಿಸಿದ್ದರು.