Latest Kannada Nation & World
ಪುಷ್ಪ 2 ಸಿನಿಮಾದ ಕಿಸ್ಸಿಕ್ ಹಾಡಿಗೆ 2 ಕೋಟಿ ಸಂಭಾವನೆ ಪಡೆದ್ರ ಶ್ರೀಲೀಲಾ

ಇದೀಗ ಶ್ರೀಲೀಲಾ ಈ ಹಾಡಿನಲ್ಲಿ ಐಟಂ ಡ್ಯಾನ್ಸ್ ಮಾಡಲು ಎಷ್ಟು ಸಂಭಾವನೆ ಪಡೆದಿರಬಹುದು ಎಂಬ ಚರ್ಚೆಯಾಗುತ್ತಿದೆ. ಈ ಹಿಂದೆ ಸಮಂತಾ ಅವರು 5 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು. ಆದರೆ, ಶ್ರೀಲೀಲಾಗೆ ಅದಕ್ಕಿಂತ ಕಡಿಮೆ ಸಂಭಾವನೆ ನೀಡಲಾಗಿದೆ ಎಂದು ಚರ್ಚೆಗಳಾಗುತ್ತಿವೆ.