Latest Kannada Nation & World
ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ನಾಳೆ ಪ್ರಮಾಣ ವಚನ ಸ್ವೀಕಾರ; ಏಕನಾಥ್ ಶಿಂಧೆ-ಅಜಿತ್ ಪವಾರ್ ಡಿಸಿಎಂ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಯ ದೇವೇಂದ್ರ ಫಡ್ನವೀಸ್, ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಶಿವಸೇನೆಯ ಏಕನಾಥ್ ಶಿಂಧೆ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.