Latest Kannada Nation & World
ಸರಣಿಯಿಂದ ಹೊರಬಿದ್ದ ಜೋಶ್ ಹೇಜಲ್ವುಡ್, ಭಾರತಕ್ಕೆ ಕಾಡುತ್ತಿದ್ದ ಟ್ರಾವಿಸ್ ಹೆಡ್ಗೆ ಗಾಯ? ಮುಂದಿನ ಪಂದ್ಯಗಳಿಗೆ ಡೌಟ್
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಗುಡ್ನ್ಯೂಸ್ ಸಿಕ್ಕಿದೆ. ಭಾರತಕ್ಕೆ ನುಂಗಲಾರದ ತುತ್ತಾಗಿದ್ದ ಟ್ರಾವಿಸ್ ಹೆಡ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, ಜೋಶ್ ಹೇಜಲ್ವುಡ್ ಸರಣಿಯಿಂದಲೇ ಹೊರಬಿದ್ದಿದ್ದಾರೆ.