Latest Kannada Nation & World
ಐಪಿಎಲ್ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರನ ಹಾದಿ ಅಂತ್ಯ? ಹಿರಿಯ ಆಟಗಾರನನ್ನು ಕೈಬಿಟ್ಟ ಕರ್ನಾಟಕ ತಂಡ
ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡ
ಮಯಾಂಕ್ ಅಗರ್ವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪನಾಯಕ), ಎಸ್ ನಿಕಿನ್ ಜೋಸ್, ಕೆವಿ ಅನೀಶ್, ಆರ್ ಸ್ಮರನ್, ಕೆಎಲ್ ಶ್ರೀಜಿತ್, ಅಭಿನವ್ ಮನೋಹರ್, ಹಾರ್ದಿಕ್ ರಾಜ್, ವೈಶಾಕ್ ವಿಜಯ್ ಕುಮಾರ್, ವಾಸುಕಿ ಕೌಶಿಕ್, ವಿದ್ಯಾಧರ್ ಪಾಟೀಲ್, ಕಿಶನ್ ಬೇಡರೆ, ಅಭಿಲಾಷ್ ಶೆಟ್ಟಿ, ಮನೋಜ್ ಭಾಂಡಗೆ, ಪ್ರವೀಣ್ ದುಬೆ, ಲುವ್ನಿತ್ ಸಿಸೋಡಿಯಾ.