Astrology
ದಿನ ಭವಿಷ್ಯ: ಸಾಲದ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ, ಯಾವುದನ್ನೂ ಲಘುವಾಗಿ ತೆಗೆದುಕೊಳ್ಳಬೇಡಿ
ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷದಿಂದ ಮೀನ ರಾಶಿಯವರಿಗೆ ಇಂದು ಏನು ಫಲ? ಡಿಸೆಂಬರ್ 21ರ ಶನಿವಾರದ ದಿನಭವಿಷ್ಯ ಇಲ್ಲಿದೆ.