Latest Kannada Nation & World
ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಟ್ರೇಲರ್ ಬಿಡುಗಡೆ; ಆಕ್ಷನ್ ಜೊತೆಗೆ ಮಾಸ್ ಮನರಂಜನೆ ಪಕ್ಕಾ
ಬಹುನಿರೀಕ್ಷಿತ ಮ್ಯಾಕ್ಸ್ ಚಿತ್ರ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಚಿತ್ರದುರ್ಗದಲ್ಲಿ ನಡೆದ ಅದ್ಧೂರಿ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಅಭಿನಯದ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮತ್ತೊಂದು ಮಾಸ್ ಆಕ್ಷನ್ ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಕಿಚ್ಚ ಕಾಣಿಸಿಕೊಳ್ಳಲಿದ್ದಾರೆ.