Latest Kannada Nation & World
Agniveer Recruitment 2025: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಗೆ ಅಧಿಸೂಚನೆ, ಏಪ್ರಿಲ್ 20 ಕೊನೆ ದಿನ, ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ

Indian Army Agniveer Recruitment 2025: ಭಾರತೀಯ ಸೇನೆಯಲ್ಲಿ ಅಗ್ನಿವೀರ್ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಮಾರ್ಚ್ 12 ರಿಂದ ಏಪ್ರಿಲ್ 20ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.