Latest Kannada Nation & World
ಡಾಲಿ ಧನಂಜಯ್, ಸತ್ಯದೇವ್ ಕಂಚರಾನ ಜೀಬ್ರಾ ಸಿನಿಮಾಗೆ ಚಿರಂಜೀವಿ ಸಾಥ್; ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ ಮೆಗಾಸ್ಟಾರ್

ಜೀಬ್ರಾ ಚಿತ್ರವನ್ನು ಎಸ್‌ಎನ್. ರೆಡ್ಡಿ, ಎಸ್. ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಚಿತ್ರಕ್ಕೆ ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ಚಿತ್ರದ ನಿರ್ಮಾಪಕಿಯಾಗಿದ್ದಾರೆ. ಅನಿಲ್ ಕ್ರಿಶ್ ಸಂಕಲನ, ಮೀರಾಖ್ ಸಂಭಾಷಣೆ ಸಿನಿಮಾಗಿದೆ.