Latest Kannada Nation & World
ಭೂ ಸುಧಾರಣೆ ಕಾಯ್ದೆ ಬಗ್ಗೆ ಮಾತನಾಡುವ ‘ಧೀರ ಭಗತ್ ರಾಯ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ದುನಿಯಾ ವಿಜಯ್

ಹೀಗಿದೆ ಪಾತ್ರವರ್ಗ ಮತ್ತು ತಾಂತ್ರಿಕ ವರ್ಗ
ಧೀರ ಭಗತ್ ರಾಯ್ ಚಿತ್ರವನ್ನು ನವ ನಿರ್ದೇಶಕ ಕರ್ಣನ್ ಈ ಚಿತ್ರಕ್ಕೆ ಕಥೆ, ಚಿತ್ರಕತೆ ಜೊತೆಗೆ ನಿರ್ದೇಶನ ಮಾಡಿದ್ದಾರೆ. ರಾಕೇಶ್ ದಳವಾಯಿ ನಾಯಕನಾದರೆ, ಸುಚರಿತಾ ನಾಯಕಿಯಾಗಿ ಚಂದನವನಕ್ಕೆ ಆಗಮಿಸುತ್ತಿದ್ದಾರೆ. ಇನ್ನುಳಿದಂತೆ ನಟರಾದ ಶರತ್ ಲೋಹಿತಶ್ವ, ನೀನಾಸಂ ಅಶ್ವಥ್, ಪ್ರವೀಣ್ ಗೌಡ ಹೆಚ್ ಸಿ, ಹರಿರಾಮ್, ಕೆ.ಎ ಮ್ ಸಂದೇಶ್, ಸುಧೀರ್ ಕುಮಾರ್ ಮುರೋಳಿ ಸೇರಿ ಹಲವು ಕಲಾವಿದರು ನಟಿಸಿದ್ದಾರೆ.